June 2024 Calendar Kannada Free Pdf Download ಜೂನ್ 2024 ಕನ್ನಡ ಕ್ಯಾಲೆಂಡರ್‌ kannada panchanga june 2024

ಹಲೋ ಸ್ನೇಹಿತರೇ ನಮಸ್ಕಾರ ನಮ್ಮ ಈ ಲೇಖನದಲ್ಲಿ 2024 ನೇ ವರ್ಷದ ಕ್ಯಾಲೆಂಡರ್‌ ಬಗ್ಗೆ ನಿಮಗೆ ತಿಳಿಸಿಕೊಡಲಿದ್ದೇವೆ. ಈ ಜೂನ್ ತಿಂಗಳಿನಲ್ಲಿ ಒಟ್ಟು 30 ದಿನಗಳಿದ್ದು ಹಾಗೆ 5 ಬಾನುವಾರಗಳನ್ನು ಒಳಗೊಂಡಿದೆ. ಈ ತಿಂಗಳಿನಲ್ಲಿ ವಿಶೇಷವಾಗಿ ಬಕರೀದ್‌ ಹಬ್ಬ ಬರಲಿವೆ.

June 2024 Calendar Kannada
June 2024 Calendar Kannada

2024 ಜೂನ್ ನಲ್ಲಿ ಹಬ್ಬಗಳ ಪಟ್ಟಿ ಹಾಗೂ ದೈನಂದಿನ ಪಂಚಾಗ ಹಾಗೂ ರಜಾ ದಿನಗಳು ತಿಂಗಳು ಮಾಸ, ರಾಶಿ ಭವಿಷ್ಯ , ಪಂಚಾಗ ಪ್ರತಿಯೊಂದನ್ನು ಸಹ ತಿಳಿಯಬಹುದಾಗಿದೆ. ಹಾಗೆ ಈ ತಿಂಗಳ ಎಲ್ಲಾ ರಾಶಿಯವರ ನಿಮ್ಮ ಉತ್ತಮ ಭವಿಷ್ಯ ವನ್ನು ನಮ್ಮ ಈ ಪಂಚಾಂಗದ ಮೂಲಕ ತಿಳಿಯಬಹುದಾಗಿದೆ.

ಈ ತಿಂಗಳ ರಾಶಿ ಫಲ

  1. ಮೇಷ ರಾಶಿ

ಈ ರಾಶಿಯವರಿಗೆ ಜೂನ್ ತಿಂಗಳಲ್ಲಿ ಉತ್ತಮ ಆರೋಗ್ಯ ಹಾಗು ವ್ಯವಹಾರಗಳಲ್ಲಿ ಪ್ರಗತಿ, ವಿದ್ಯಾರ್ಥಿಗಳಿಗೆ ಒಳ್ಳೆಯ ಫಲ ಹಾಗು ಕುಟುಂಬದಲ್ಲಿ ಸುಖ ಶಾಂತಿ ನೆಮ್ಮದಿ.

2. ವೃಷಭ ರಾಶಿ

ಈ ರಾಶಿಯವರಿಗೆ ಜೂನ್ ತಿಂಗಳಲ್ಲಿ ಆರೋಗ್ಯದಲ್ಲಿ ಏರು ಪೇರು ಸಂಭವ, ಗುರು ಹಿರಿಯರಲ್ಲಿ ಗೌರವ ,ನಿರೀಕ್ಷಿತ ಕಾರ್ಯಗಳು ಕುಂಟಿತ ಹಣಕಾಸಿನ ಬಿಕ್ಕಟ್ಟು.

3. ವಿಥುನ ರಾಶಿ

ಈ ರಾಶಿಯವರಿಗೆ ಜೂನ್ ತಿಂಗಳಲ್ಲಿ ಕೆಲಸ ಕಾರ್ಯಗಳು ನಿದಾನಗತಿ, ಸರ್ಕಾರಿ ಕೆಲಸಗಳಲ್ಲಿ ತೊಂದರೆ, ಆರ್ಥಿಕವಾಗಿ ಹಣಕಾಸಿನಲ್ಲಿ ತೊಂದರೆ,

4. ಕರ್ಕ ರಾಶಿ

ಈ ರಾಶಿಯವರಿಗೆ ಜೂನ್ ತಿಂಗಳಲ್ಲಿ ಪಾಲುದಾರಿಕೆ ವ್ಯವಹಾರದಲ್ಲಿ ಹುಷಾರಾಗಿರಬೇಕು, ಮೋಸ ಮಾಡುವ ವ್ಯಕ್ತಿಗಳಿಂದ ದೂರವಿರಬೇಕು.

5. ಸಿಂಹ ರಾಶಿ

ಈ ರಾಶಿಯವರಿಗೆ ಜೂನ್ ತಿಂಗಳಲ್ಲಿ ಮಿತ್ರರಿಂದ ಹಣ ಕರ್ಚಾಗುವಿಕೆ, ವಿದ್ಯಾರ್ಥಿಗಳ ಪರಿಶ್ರಮ ಅಗತ್ಯ. ಆರೋಗ್ಯದ ಕಡೆ ಗಮನವಿರಲಿ.

6. ಕನ್ಯಾ ರಾಶಿ

ಈ ರಾಶಿಯವರಿಗೆ ಜೂನ್ ತಿಂಗಳಲ್ಲಿ ಉದ್ಯೋಗ ಮತ್ತು ವ್ಯವಹಾರದಲ್ಲಿ ಅಭಿವೃದ್ದಿ, ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರವರಣ ಧನ ಸಂಪಾದನೆ ಯೋಗ.

7. ವೃಶ್ಚಿಕ ರಾಶಿ

ಈ ರಾಶಿಯವರಿಗೆ ಜೂನ್ ತಿಂಗಳಲ್ಲಿ ಸಾಧಾರಣ ಆರೋಗ್ಯ, ಕುಟುಂಬದಲ್ಲಿ ಸುಖ ಮತ್ತು ನೆಮ್ಮದಿ, ಪರಿಶ್ರಮಕ್ಕೆ ತಕ್ಕ ಪ್ರತಿಫಲ

8. ಧನು ರಾಶಿ

ಈ ರಾಶಿಯವರಿಗೆ ಜೂನ್ ತಿಂಗಳಲ್ಲಿ ಹಣಕಾಸು ವಿಚಾರದಲ್ಲಿ ಕುಂಟಿತ. ಬಂಧು ಬಾಂದವರಲ್ಲಿ ಹೊಂದಾಣಿಕೆ ಪಾಲುದಾರಿಕೆ ಕ್ಷೇತ್ರದಲ್ಲಿ ಸಹಕಾರ.

9. ಮಕರ ರಾಶಿ

ಈ ರಾಶಿಯವರಿಗೆ ಜೂನ್ ತಿಂಗಳಲ್ಲಿ ಆರೋಗ್ಯದ ಕಡೆ ಗಮನವಿರಲಿ, ಕರ್ಚು ವೆಚ್ಚದಲ್ಲಿನ ಹಿಡಿತವಿರಲಿ ಮನೆಯಲ್ಲಿ ಸಂತೋಷ ಮತ್ತು ನೆಮ್ಮದಿ,

10. ಕುಂಭ ರಾಶಿ

ಈ ರಾಶಿಯವರಿಗೆ ಜೂನ್ ತಿಂಗಳಿನಲ್ಲಿ ಹಣದ ಆಗಮನ ಸಾಧ್ಯತೆ , ಉದಾಸೀನತೆ ಹೆಚ್ಚು ಕೊಡಬೇಕು ಸಂದರ್ಭಕ್ಕೆ ತಕ್ಕಂತೆ ಕಾರ್ಯಾಚರಣೆ ಒಳ್ಳೆಯದು.

11. ಮೀನ ರಾಶಿ

ಈ ರಾಶಿಯವರಿಗೆ ಜೂನ್ ತಿಂಗಳಿನಲ್ಲಿ ಹಣಕಾಸಿನ ವಿಚಾರದಲ್ಲಿ ಹುಷಾರಾಗಿರಬೇಕು ಸಾಲವನ್ನು ನೀಡಬಾರದು,ಉತ್ತಮ ಆರೋಗ್ಯ ಮತ್ತು ಉತ್ಸಾಹ

12. ತುಲಾ ರಾಶಿ

ಈ ರಾಶಿಯವರಿಗೆ ಜೂನ್ ತಿಂಗಳಲ್ಲಿ ಆರೋಗ್ಯದ ಕಡೆ ಗಮನ ಇರಲಿ. ವ್ಯವಹಾರಗಳಲ್ಲಿ ಅಸಮಧಾನ,ಸಾಲವನ್ನು ಕೊಡಬೇಡಿ ಹಾಗು ಮಕ್ಕಳಿಂದ ನೆಮ್ಮದಿ,

ಜೂನ್ ತಿಂಗಳ ರಾ. ಕಾಲ, ಗು.ಕಾ, ಯ.ಕಾ ಮಾಹಿತಿ

ನಮ್ಮ ಈ ಕನ್ನಡ ಕ್ಯಾಲೆಂಡರ್‌ ನಲ್ಲಿ ನಿಮ್ಮ ಒಳ್ಳೆಯ ಕಲಸ ಕಾರ್ಯಗಳಿಗೆ ಅನುಕೂಲವಾಗುವಂತೆ ಒಳ್ಳೆಯ ಸಮಯದ ಸಮಯ ಮತ್ತು ಗಳಿಗೆಯ ಮಾಹಿತಿಯನ್ನು ನೀಡಲಾಗುತ್ತದೆ. ಈ ಕೆಳಗಿನಂತೆ ತಿಳಿಯಬಹುದಾಗಿದೆ

ವಾರದ ಹೆಸರುರಾಹು ಕಾಲಗುಳಿ ಕಾಲಯಮಗಂಡ ಕಾಲ
ಬಾನುವಾರ4.30-6.003.00-4.3012.00-01.30
ಸೋಮವಾರ07.30-09.0001.30-03.0010.30-12.00
ಮಂಗಳವಾರ03.00-04.3012.00-01.3009.00-10.30
ಬುದವಾರ12.00-01.3010.30-12.0007.30-09.00
ಗುರುವಾರ01.30-03.0009.00-10.3006.00-07.30
ಶುಕ್ರವಾರ10.30-12.0007.30-09.0003.00-04.30
ಶನಿವಾರ09.00-10.3006.00-07.3001.30-03.00

ಶುಭ ಕಾರ್ಯಗಳಿಗೆ ಉತ್ತಮ ದಿನಗಳು

ನಿಮ್ಮ ಉತ್ತಮ ಕೆಲಸ ಅಥವಾ ಹೊಸ ಹೊಸ ಕೆಲಸಗಳಿಗೆ ಶುಭ ದಿನಗಳನ್ನು ತಿಳಿದು ಹೊಸ ಕಾರ್ಯ ನಿರ್ವಹಿಸಲು ನಮ್ಮ ಈ ಕನ್ನಡ ಕ್ಯಾಲೆಂಡರ್‌ ಮುಂಖಾಂತರ ತಿಳಿಯಬಹುದಾಗಿದೆ

ತಿಂಗಳುಶುಭ ಮುಹೂರ್ತದ ಹೆಸರುದಿನಾಂಕ
ಜೂನ್ವಿವಾಹ ಮುಹೂರ್ತಗಳುಇರುವುದಿಲ್ಲ
ಜೂನ್ವಾಸ್ತು ಶಾಂತಿ ಮುಹೂರ್ತಗಳುಇರುವುದಿಲ್ಲ

ಈ ತಿಂಗಳ ಅಮವಾಸ್ಯೆ ಮತ್ತು ಹುಣ್ಣಿಮೆ ದಿನಾಂಕ ತಿಳಿಯಿರಿ

ದಿನಾಂಕವಾರಅಮವಾಸ್ಯೆ ಅಥವಾ ಹುಣ್ಣಿಮೆ ಹೆಸರು
6/6/2024ಗುರುವಾರ ಬಾದಾಮಿ ಅಮವಾಸ್ಯೆ
21/6/2024ಶುಕ್ರೆವಾರಕಾರ ಹುಣ್ಣಿಮೆ

ಸರ್ಕಾರಿ ರಜಾ ದಿನಗಳು

ದಿನಾಂಕವಾರವಿಷಯ
17/6/2024ಸೋಮವಾರಬಕರೀದ್‌ ಹಬ್ಬ
10/5/2024ಶುಕ್ರವಾರಬಸವೇಶ್ವರ ಜಯಂತಿ

ಬ್ಯಾಂಕ್ ರಜಾ ದಿನಗಳು

ದಿನಾಂಕವಾರರಜೆಯ ಕಾರಣ
11/6/2024ಶನಿವಾರ2 ನೇ ಶನಿವಾರ
25/6/2024ಶನಿವಾರ4 ನೇ ಶನಿವಾರ

ಮಳೆ ಭವಿಷ್ಯ

ನಮ್ಮ ಈ ಕನ್ನಡ ಕ್ಯಾಲೆಂಡರ್‌ ಮುಖಾಂತರ ನೀವು 2024 ರ ಮಳೆಗಾಲದ ಮಳೆಯ ಹೆಸರು ಮತ್ತು ವಾಹನ ಹಾಗು ಮಳೆಯ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸಂಪೂರ್ಣವಾಗಿ ತಿಳಿಯಬಹುದಾಗಿದೆ. ಆದರೆ ಈ ತಿಂಗಳಿನಿಂದ ಮಳೆ ಶುರುವಾಗುತ್ತವೆ. ಮೇ ತಿಂಗಳಿನಲ್ಲಿ ಬರುವ ಮಳೆಯಾವುವು ಹಾಗು ಅದರ ವಾಹನ ಯಾವುದು ಹೇಗೆ ಮಳೆಯಾಗುತ್ತೆ ಎಂದು ತಿಳಿಯಲು ಇಲ್ಲಿ ನೋಡಿ

  1. ಮೃಗೇಶಿರಾ ಮಳೆ

ಈ ಮಳೆಯು ದಿನಾಂಕ 7/6/2024 ರಂದು ರಾತ್ರಿ 1.05 ಕ್ಕೆ ನರಿ ವಾಹನದ ಮೇಲೆ ಮೀನ ಲಗ್ನದಲ್ಲಿ ಶುರುವಾಗುತ್ತದೆ. ಈ ಮಳೆಯು ಕೆಲವು ಕಡೆ ಜೋರಾಗಿ ಬೀಳುವ ಸಂಭವವಿದೆ ಹಾಗೆ ಮಾನ್ಸೂನ್‌ ಏರಿಳಿತಗೂ ಹೆಚ್ಚಿರುತ್ತದೆ. ಹಾಗೆ ಈ ಮಳೆಯು 21/6/2024ರಂದು ಮುಕ್ತಾಯಗೊಳ್ಳುತ್ತದೆ

2. ಆದ್ರಾ ಮಳೆ

ಈ ಮಳೆಯು ದಿನಾಂಕ 21/06/2024 ರಂದು ರಾತ್ರಿ 12.5 ಕ್ಕೆ ಸರಿಯಾಗ ಮೀನ ಲಗ್ನದಲ್ಲಿ ನವಿಲು ವಾಹನದಲ್ಲಿ ಆರಂಭವಾಗುತ್ತದೆ ಹಾಗೆ ಈ ಮಳೆಯು ಅಲ್ಲಲ್ಲಿ ಮೋಡ ಹೆಚ್ಚಿದ್ದು ಅಲ್ಲಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆ ಹಾಗೆ ಈ ಮಳೆಯು 5/7/2024 ಕ್ಕೆ ಮುಕ್ತಾಯಗೊಳ್ಳುತ್ತದೆ

ಗ್ರಹಣ ವಿಚಾರಗಳು

ನಮ್ಮ ಈ ಕನ್ನಡ ಕ್ಯಾಲೆಂಡರ್‌ ಮೂಲಕ ಚಂದ್ರ ಗ್ರಹಣ ಮತ್ತು ಸೂರ್ಯ ಗ್ರಹಣದ ದಿನಾಂಕ ಮತು ಆರಂಭ ಕಾಲ ಮತ್ತು ಮೋಕ್ಷ ಕಾಲದ ಸಂಪೂರ್ಣ ಮಾಹಿತಿಯನ್ನು ತಿಳಿಯಬಹುದಾಗಿದೆನ ಆದರೆ ಈ ಜೂನ್ ತಿಂಗಳಿನಲ್ಲಿ ಯಾವುದೇ ಗ್ರಹಣಗಳು ಇರುವುದಿಲ್ಲ.

ಕನ್ನಡ ಕ್ಯಾಲೆಂಡರ್ 2024

ಮೇ 2024 ಕನ್ನಡ ಕ್ಯಾಲೆಂಡರ್‌

ಜುಲೈ 2024 ಕನ್ನಡ ಕ್ಯಾಲೆಂಡರ್‌

Share