ಹಲೋ ಸ್ನೇಹಿತರೇ ನಮಸ್ಕಾರ ನಮ್ಮ ಈ ಲೇಖನದಲ್ಲಿ 2024 ನೇ ವರ್ಷದ ಕ್ಯಾಲೆಂಡರ್‌ ಬಗ್ಗೆ ನಿಮಗೆ ಸಂಪೂರ್ಣವಾಗಿ ತಿಳಿಸಿಕೊಡಲಿದ್ದೇವೆ. ಈ ನವೆಂಬರ್ ತಿಂಗಳಿನಲ್ಲಿ ಒಟ್ಟು 30 ದಿನಗಳಿದ್ದು ಹಾಗೆ 4 ಬಾನುವಾರಗಳನ್ನು ಒಳಗೊಂಡಿದೆ. ಈ ತಿಂಗಳಿನಲ್ಲಿ‌ ವಿಶೇಷವಾಗಿ ಬಹಳ ಆಡಂಬರವಾಗಿ ಅತೀ ದೊಡ್ಡದಾಗಿ ಆಚರಿಸುವ ದೀಪಾವಳಿ ಹಬ್ಬ ಮತ್ತು ಕರ್ನಾಟಕ ರಾಜ್ಯೋತ್ಸವವನ್ನು ನೋಡಬಹುದಾಗಿದೆ.

November 2024 Calendar Kannada
November 2024 Calendar Kannada

2024 ನವೆಂಬರ್ ನಲ್ಲಿ ಹಬ್ಬಗಳ ಪಟ್ಟಿ ಹಾಗೂ ದೈನಂದಿನ ಪಂಚಾಗ ಹಾಗೂ ರಜಾ ದಿನಗಳು ತಿಂಗಳು ಮಾಸ, ರಾಶಿ ಭವಿಷ್ಯ, ಪಂಚಾಗ ಪ್ರತಿಯೊಂದನ್ನು ಸಹ ತಿಳಿಯಬಹುದಾಗಿದೆ. ಹಾಗೆ ಈ ತಿಂಗಳ ಎಲ್ಲಾ ರಾಶಿಯವರ ನಿಮ್ಮ ಉತ್ತಮ ಭವಿಷ್ಯ ವನ್ನು ನಮ್ಮ ಈ ಪಂಚಾಂಗದ ಮೂಲಕ ತಿಳಿಯಬಹುದಾಗಿದೆ.

ನವೆಂಬರ್ ತಿಂಗಳ ರಾ. ಕಾಲ, ಗು.ಕಾ, ಯ.ಕಾ ಮಾಹಿತಿ

ನಮ್ಮ ಈ ಕನ್ನಡ ಕ್ಯಾಲೆಂಡರ್‌ ನಲ್ಲಿ ನಿಮ್ಮ ಒಳ್ಳೆಯ ಕಲಸ ಕಾರ್ಯಗಳಿಗೆ ಅನುಕೂಲವಾಗುವಂತೆ ಒಳ್ಳೆಯ ಸಮಯದ ಸಮಯ ಮತ್ತು ಗಳಿಗೆಯ ಮಾಹಿತಿಯನ್ನು ನೀಡಲಾಗುತ್ತದೆ. ಈ ಕೆಳಗಿನಂತೆ ತಿಳಿಯಬಹುದಾಗಿದೆ

ವಾರದ ಹೆಸರುರಾಹು ಕಾಲಗುಳಿ ಕಾಲಯಮಗಂಡ ಕಾಲ
ಬಾನುವಾರ4.30-6.003.00-4.3012.00-01.30
ಸೋಮವಾರ07.30-09.0001.30-03.0010.30-12.00
ಮಂಗಳವಾರ03.00-04.3012.00-01.3009.00-10.30
ಬುದವಾರ12.00-01.3010.30-12.0007.30-09.00
ಗುರುವಾರ01.30-03.0009.00-10.3006.00-07.30
ಶುಕ್ರವಾರ10.30-12.0007.30-09.0003.00-04.30
ಶನಿವಾರ09.00-10.3006.00-07.3001.30-03.00

ಶುಭ ಕಾರ್ಯಗಳಿಗೆ ಉತ್ತಮ ದಿನಗಳು

ನಿಮ್ಮ ಉತ್ತಮ ಕೆಲಸ ಅಥವಾ ಹೊಸ ಹೊಸ ಕೆಲಸಗಳಿಗೆ ಶುಭ ದಿನಗಳನ್ನು ತಿಳಿದು ಹೊಸ ಕಾರ್ಯ ನಿರ್ವಹಿಸಲು ನಮ್ಮ ಈ ಕನ್ನಡ ಕ್ಯಾಲೆಂಡರ್‌ ಮುಂಖಾಂತರ ತಿಳಿಯಬಹುದಾಗಿದೆ

ತಿಂಗಳುಶುಭ ಮುಹೂರ್ತದ ಹೆಸರುದಿನಾಂಕ
ನವೆಂಬರ್ವಿವಾಹ ಮುಹೂರ್ತಗಳು13.14.17.18.22.23.25.26.27.28.29
ನವೆಂಬರ್ವಾಸ್ತು ಶಾಂತಿ ಮುಹೂರ್ತಗಳು18.21.25.27
ನವೆಂಬರ್ರಾಜಯೋಗ2 ರಿಂದ 15 ರ ವರೆಗೆ

ಈ ತಿಂಗಳ ಅಮವಾಸ್ಯೆ ಮತ್ತು ಹುಣ್ಣಿಮೆ ದಿನಾಂಕ ತಿಳಿಯಿರಿ

ದಿನಾಂಕವಾರಅಮವಾಸ್ಯೆ ಅಥವಾ ಹುಣ್ಣಿಮೆ ಹೆಸರು
1/11/2024ಶುಕ್ರವಾರದೀಪಾವಳಿ ಅಮವಾಸ್ಯೆ
15/11/2024ಶುಕ್ರವಾರಗೌರಿ ಹುಣ್ಣಿಮೆ

ಸರ್ಕಾರಿ ರಜಾ ದಿನಗಳು

ದಿನಾಂಕವಾರವಿಷಯ
1/11/2024ಶುಕ್ರವಾರಕನ್ನಡ ರಾಜ್ಯೋತ್ಸವ
ದೀಪಾವಳಿ ಹುಣ್ಣಿಮೆ
2/11/2024ಶನಿವಾರಬಲಿ ಪ್ರತಿಪದ
18/11/2024ಸೋಮವಾರಕನಕದಾಸ ಜಯಂತಿ

ಬ್ಯಾಂಕ್ ರಜಾ ದಿನಗಳು

ದಿನಾಂಕವಾರರಜೆಯ ಕಾರಣ
9/11/2024ಶನಿವಾರ2 ನೇ ಶನಿವಾರ
23/11/2024ಶನಿವಾರ4 ನೇ ಶನಿವಾರ

ಈ ತಿಂಗಳ ರಾಶಿ ಫಲ

  1. ಮೇಷ ರಾಶಿ

ಈ ರಾಶಿಯವರಿಗೆ ನವೆಂಬರ್ ತಿಂಗಳಲ್ಲಿ ಸಹೋದ್ಯೋಗಿಗಳ ಅಭಿಪ್ರಯ ಮತ್ತು ಸಲಹೆಯಿಂದ ಪ್ರಗತಿ, ಮನೆಯಲ್ಲಿ ಸಂತೋಷ ಮತ್ತು ನೆಮ್ಮದಿ, ಹಿರಿಯರ ಆರೋಗ್ಯ ಉತ್ತಮ.

2. ವೃಷಭ ರಾಶಿ

ಈ ರಾಶಿಯವರಿಗೆ ನವೆಂಬರ್ ತಿಂಗಳಲ್ಲಿ ನೆಡೆಯಬೇಕಾದ ಕಾರ್ಯಗಳೆಲ್ಲ ವಿಳಂಬ, ಆರೋಗ್ಯದಲ್ಲಿ ಸಮತೋಲನ ಕಡಿಮೆ, ಆರ್ಥಿಕ ಮುಗ್ಗಟ್ಟು, ವಿದ್ಯಾರ್ಥಿಗಳಿಗೆ ಪರಿಶ್ರಮ ಅಗತ್ಯ.

3. ವಿಥುನ ರಾಶಿ

ಈ ರಾಶಿಯವರಿಗೆ ನವೆಂಬರ್ ತಿಂಗಳಲ್ಲಿ ಹಿರಿಯರ ಆರೋಗ್ಯದ ಕಡೆ ಗಮನವಿರಲಿ, ಉದ್ಯೋಗಕ್ಷೇತ್ರದಲ್ಲಿ ಮುನ್ನಡೆ, ಆರ್ಥಿಕವಾಗಿ ತೊಂದರೆ, ಮಕ್ಕಳ ಸಹಕಾರ ಇರುತ್ತದೆ.

4. ಕರ್ಕ ರಾಶಿ

ಈ ರಾಶಿಯವರಿಗೆ ನವೆಂಬರ್ ತಿಂಗಳಲ್ಲಿ ದೈಹಿಕವಾಗಿ ಪರಿಶ್ರಮ ಹೆಚ್ಚು ಬೇಕು, ಮಾತಿನಲ್ಲಿ ಸಹನೆ ಇರಲಿ, ಬಂಧುಗಳು ಮತ್ತು ಸಹೋದ್ಯೋಗಿಗಳಿಂದ ನಿಷ್ಟೂರ.

5. ಸಿಂಹ ರಾಶಿ

ಈ ರಾಶಿಯವರಿಗೆ ನವೆಂಬರ್ ತಿಂಗಳಲ್ಲಿ ಿತರರ ವಿಚಾರದಲ್ಲಿ ಎಚ್ಚರಿಕೆಯಿಂದಿರಲಿ, ಜವಾಬ್ದಾರಿಯುತ ಕೆಲಸದ ಕಡೆ ನಿಗಾ ಇರಲಿ, ಕುಟುಂಬದವರ ಸಹಕಾರ ಸ್ವೀಕರಿಸಿ.

6. ಕನ್ಯಾ ರಾಶಿ

ಈ ರಾಶಿಯವರಿಗೆ ನವೆಂಬರ್ ತಿಂಗಳಲ್ಲಿ ಗುರುಹಿರಿಯರ ಮಾರ್ಗದರ್ಶನ ಅಗತ್ಯ, ವ್ಯವಹಾರ ಮತ್ತು ಉದ್ಯೋಗದಲ್ಲಿ ಸಫಲತೆ, ಸಂಸಾರದಲ್ಲಿ ಉಲ್ಲಾಸ ಮತ್ತು ಉತ್ಸಾಹ.

7. ವೃಶ್ಚಿಕ ರಾಶಿ

ಈ ರಾಶಿಯವರಿಗೆ ನವೆಂಬರ್ ತಿಂಗಳಲ್ಲಿ ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಶ್ರಮ ಅಗತ್ಯ, ಆರೊಗ್ಯದ ಕಡೆ ಗಮನವಿರಲಿ, ದೇವತಾ ಕಾರ್ಯ ಅವಶ್ಯಕ, ಬುದ್ದಿವಂತಿಕೆಯಿಂದ ಕಾರ್ಯ ವೈಕರಿ.

8. ಧನು ರಾಶಿ

ಈ ರಾಶಿಯವರಿಗೆ ನವೆಂಬರ್ ತಿಂಗಳಲ್ಲಿ ಅನಿರೀಕ್ಷಿತ ಧನಲಾಭ, ದಾಂಪತ್ಯದಲ್ಲಿ ಪರಸ್ಪರ ಸಹಕಾರ, ಇತರರಿಗೆ ಸಹಾಯ ಹಸ್ತ.

9. ಮಕರ ರಾಶಿ

ಈ ರಾಶಿಯವರಿಗೆ ನವೆಂಬರ್ ತಿಂಗಳಲ್ಲಿ ಅಧೈರ್ಯದ ನಡುವೆ ಬಂಧುಗಳ ಸಹಾಯ, ನೂತನ ಮಿತ್ರರ ಪರಿಚಯ, ಆರೋಗ್ಯದಲ್ಲಿ ಸುಧಾರಣೆ, ಆರ್ಥಿಕವಾಗಿ ಸುಧಾರಣೆ.

10. ಕುಂಭ ರಾಶಿ

ಈ ರಾಶಿಯವರಿಗೆ ನವೆಂಬರ್ ತಿಂಗಳಿನಲ್ಲಿ ಧನ ನಷ್ಟ ಸಾಧ್ಯತೆ, ಕೆಲಸಗಳಲ್ಲಿ ನಿರುತ್ಸಾಹ, ಮಾನಸಿಕ ಧೈಹಿಕ ಕ್ಷಮತೆ, ಆರೋಗ್ಯದಲ್ಲಿ ಸುಧಾರಣೆ.

11. ಮೀನ ರಾಶಿ

ಈ ರಾಶಿಯವರಿಗೆ ನವೆಂಬರ್ ತಿಂಗಳಿನಲ್ಲಿ ಆಸ್ತಿ ವಿಚಾರದಲ್ಲಿ ಬಂಧುಗಳಲ್ಲಿ ವಿರೋಧ, ಮಾತಿನಲ್ಲಿ ಸಹನೆ ತಾಳ್ಮೆ ಅಗತ್ಯ, ಹೆಚ್ಚಿನ ಶ್ರಮ, ಆರ್ಥಿಕ ಸುಧಾರಣೆ.

12. ತುಲಾ ರಾಶಿ

ಈ ರಾಶಿಯವರಿಗೆ ನವೆಂಬರ್ ತಿಂಗಳಲ್ಲಿ ಸಹನೆ ಮತ್ತು ತಾಳ್ಮೆ ಅಗತ್ಯ, ಅತೀಯಾದ ಸ್ವಾಭಿಮಾನ ಸಲ್ಲದು, ಆರೋಗ್ಯ ಮಾಧ್ಯಮ, ಕುಟುಂಬದಲ್ಲಿ ಉತ್ತಮ ಸಹಕಾರ

ಮಳೆ ಭವಿಷ್ಯ

ನಮ್ಮ ಈ ಕನ್ನಡ ಕ್ಯಾಲೆಂಡರ್‌ ಮುಖಾಂತರ ನೀವು 2024 ರ ನವೆಂಬರ್ ತಿಂಗಳಿನಲ್ಲಿ ಬರುವ ಮಳೆಯ ಹೆಸರು ಮತ್ತು ವಾಹನ ಹಾಗು ಮಳೆಯ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸಂಪೂರ್ಣವಾಗಿ ತಿಳಿಯಬಹುದಾಗಿದೆ. ಆದರೆ ಈ ತಿಂಗಳಿನಿಂದ ಮಳೆ ಶುರುವಾಗುತ್ತವೆ. ಮೇ ತಿಂಗಳಿನಲ್ಲಿ ಬರುವ ಮಳೆಯಾವುವು ಹಾಗು ಅದರ ವಾಹನ ಯಾವುದು ಹೇಗೆ ಮಳೆಯಾಗುತ್ತೆ ಎಂದು ತಿಳಿಯಲು ಇಲ್ಲಿ ನೋಡಿ

  1. ವಿಶಾಖ ಮಳೆ

ಈ ಮಳೆಯು ದಿನಾಂಕ 6/11/2024ರಂದು ಶುರುವಾಗುತ್ತದೆ. ಹಾಗೆ ಈ ಮಳೆಯು ಸಾಧಾರಣ ಮಳೆಯಾಗುವ ಸೂಚನೆಯನ್ನು ನೀಡಲಾಗಿದೆ.

ಗ್ರಹಣ ವಿಚಾರಗಳು

ನಮ್ಮ ಈ ಕನ್ನಡ ಕ್ಯಾಲೆಂಡರ್‌ ಮೂಲಕ ಚಂದ್ರ ಗ್ರಹಣ ಮತ್ತು ಸೂರ್ಯ ಗ್ರಹಣದ ದಿನಾಂಕ ಮತು ಆರಂಭ ಕಾಲ ಮತ್ತು ಮೋಕ್ಷ ಕಾಲದ ಸಂಪೂರ್ಣ ಮಾಹಿತಿಯನ್ನು ತಿಳಿಯಬಹುದಾಗಿದೆ. ಆದರೆ ಈ ತಿಂಗಳಲ್ಲಿ ಯಾವುದೇ ಗ್ರಹಣ ಇರುವುದಿಲ್ಲ.

ಕನ್ನಡ ಕ್ಯಾಲೆಂಡರ್ 2024

ಅಕ್ಟೋಬರ್ 2024 ಕನ್ನಡ ಕ್ಯಾಲೆಂಡರ್‌

‌ಡಿಸೆಂಬರ್ 2024 ಕನ್ನಡ ಕ್ಯಾಲೆಂಡರ್‌

Share